GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಇಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ