GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುವೈಧ್ಯಾದಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಅರಣ್ಯ ಇಲಾಖಾ ಅಧಿಕಾರಿಗಳುಅರಣ್ಯ ಇಲಾಖೆ