GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದವರುಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದವರುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯತ್ ಅಭಿವೃದ್ಧಿ ಅಧಿಕಾರಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಲೆಕ್ಕಿಗರುಕಂದಾಯ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾ ಪಂ ಅಧ್ಯಕ್ಷರು ಹಾಗೂ ಗ್ರಾ ಪಂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಗಳು ಮತ್ತು ಸಿ ಡಿ ಪಿ ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಗಳು ಮತ್ತು ಸಿ ಡಿ ಪಿ ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾ ಪಂ ಅಧ್ಯಕ್ಷರು ಹಾಗೂ ಗ್ರಾ ಪಂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಸಹಾಯಕಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಂಗನವಾಡಿ ಸೂಪರ್ ವೈಸರ್ ಗಳು ಮತ್ತು ಸಿ ಡಿ ಪಿ ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆರೋಗ್ಯಾಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದವರು ಮತ್ತು ಗ್ರಾಮ ಪಂಚಾಯಿತಿಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮ ಲೆಕ್ಕಿಗರುಕಂದಾಯ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದವರುಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಎಲ್ಲಾ ಅರ್ಹ ಕುಟುಂಬಗಳಿಗೂಸಹಕಾರ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಆರೋಗ್ಯ ಇಲಾಖಾಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮ ಲೆಕ್ಕಿಗರುಕಂದಾಯ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಎಲ್ಲಾ ಇಲಾಖಾ ವೃಂದದವರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ