GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮಕ್ಕಳುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ವ್ಯಾಪ್ತಿಯ ಜನರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲಾ ಮತ್ತು ಅಂಗನವಾಡಿ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಎಲ್ಲಾ ಅರ್ಹ ಫಲಾನುಭವಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗರ್ಭಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪಂಚಾಯಿತಿ ವ್ಯಾಪ್ತಿಯ ಎಲ್ಲಾ ಜನರುಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಜಾತ್ರೆಗೆ ಬರುವ ಜನರುಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ