GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಅಂಗನವಾಡಿ ಕೆಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು ಹೋಗಿ ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸುಕ್ತ ಸೌಲಭ್ಯ ದೊರೆಯುವಂತೆ ತನಿಖೆ ಮಾಡುತ್ತಾರೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೇಂದ್ರಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಿಸುವಂತೆ ಸಲಹೆ ನೀಡಿದರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಾಯಿ ಮರಣ & ಶಿಶು ಮರಣ ಪ್ರಮಾಣ ಕಡಿಮೆಯಾಗದಂತೆ ನಿಗಾ ವಹಿಸಿವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ವೈಧ್ಯಾದಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸಾಮಾಜಿಕ ಭದ್ರತಾ ಯೋಜನೆಯ ಬಗ್ಗೆ ಸಂಬಂದಿಸಿದ ಇಲಾಖೆಗೆ ತಿಳಿಸುತ್ತಾರೆಸಮಾಜ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿಕ್ಷಣ ಕ್ರೀಡೆಯ ಬಗ್ಗೆ ಗುರುತಿಸಿ ಸೂಕ್ತ ಮಾಹಿತಿ ಸಂಬಂದಿಸಿದ ಇಲಾಖೆಗೆ ತಿಳಿಸುತ್ತಾರೆಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಸಹಕಾರ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬರ ಪ್ರವಾಹ ಮತ್ತು ನೈಸರ್ಗಿಕ ಅನಾಹುತಗಳನ್ನು ತಡೆಗಟ್ಟಲು ಸಂಬಂದಿಸಿದ ಇಲಾಖೆಗೆಸೂಕ್ತ ಕ್ರಮ ವಹಿಸಲು ತಿಳಿಸುತ್ತಾರೆಕಂದಾಯ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಹಿಳಾ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ