GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಿ ಡಿ ಓ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು ಹಸೂಡಿ ಗ್ರಾಮ ಪಂಚಾಯತ್ ಎಲ್ಲ ಗ್ರಾಮ ಶಾಲೆಗಳಿಗೆ ಶಾಲ ಮಕ್ಕಳಲ್ಲಿ ಬೇಟಿ ನೀಡಿ ಅರಿವು ಮೂಡಿಸಿದರುಶಿಕ್ಷಣ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪಿ ಡಿ ಓ ಮತ್ತು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಊರಿ ಜನರನ್ನು ಸಭೆಯನ್ನು ಕರೆದು ಜನರಲ್ಲಿ ಜಾಗೃತಿ ಮೂಡಿಸಿದರುಕುಟುಂಬ ಕಲ್ಯಾಣ