GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಮಂಜುಳಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಮಾನಸಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಹನುಮಂತಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ