GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯತ್ ಸದಸ್ಯರು ಶಾಲಾ ಶಿಕ್ಷಕರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಶಾಲಾ ಶಿಕ್ಷಕರುಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಯುವಕ ಸಂಘದ ಸದಸ್ಯರು ಗ್ರಾಮಸ್ಥರುಕಂದಾಯ