GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಸ್.ಕೆ.ಪ್ರಭುಶಿಕ್ಷಣ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಹರೀಶ ಬಿನ್ ಮಂಜಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಕುಮಾರ್ ಸರ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷದುರ್ಗಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣಕ್ಷೇತ್ರ ಶಿಕ್ಷಣಾಧಿಕಾರಿಗಳುಶಿಕ್ಷಣ ಇಲಾಖೆ
1ಸರಕಾರಿ ಆಸ್ತಿಗಳ ಒತ್ತುವರಿ ತಡೆವ ನಿಟ್ಟಿನಲ್ಲಿ ಸೂಕ್ತ ರಕ್ಷಣಾ ಗೋಡೆ ನವೀಕರಣ ಮಾಡುವುದು ಕುಮಾರ್ ಸರ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ