GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುವಿವಿಧ ಇಲಾಖೆಗಳ ಮಾಹಿತಿ ಸಂಗ್ರಹಿಸಿ ಸಭೆಯಲ್ಲಿ ಚರ್ಚಿಸಿ ಮೇಲಾಧಿಕಾರಿಗಳಿಗೆ ವರದಿ ಮಾಡಲಾಯಿತುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದು4 ವರ್ಷ ಅಪೌಷ್ಟಿಕತೆಯಿಂದ ಬಲುತ್ತಿರುವ ಮಗುಗೆ ಸೂಕ್ತ ಕ್ರಮ ವಹಿಸುವಂತೆ ನೋಡಿಕೋಳ್ಳಲಾಯಿತುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಬಿಸಿಯುಟ ಮತ್ತು ಪೌಷ್ಟಿಕ ಆಹಾರವನ್ನು ಪರಿಶಿಲಿಸಲಾಯಿತುಶಿಕ್ಷಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸ್ವಚ್ಚತಾ ಆಂದೋಲನ ಆಚರನೆಯ ಮೂಲಕ ಸಾರ್ವಜನಿಕರಲ್ಲ ಅರಿವು ಮೂಡಿಸಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಬಿ ಬೀರನಹಳ್ಳಿ ಗ್ರಾಮದವರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆ ಮತ್ತು ಅಂಗನವಾಡಿಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಸೌಲಭ್ಯ ಕಲ್ಪಿಸುವುದುಬಿ ಬೀರನಹಳ್ಳಿ ಗ್ರಾಮಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನಗದು ರಹಿತ ವ್ಯವಹಾರಗಳ ಉತ್ತೇಜನ ರೈತರು ಮಹಿಳೆಯರು ಸೇಋಇದಂತೆ ಗ್ರಾಮೀಣ ವ್ಯಾಪಾರಿಗಳಿಗೆ ತರಬೇತಿ ಕಾರ್ಯಾಗಾಋ ಅಣಕು ಸಂತೆ ಅಣಕು ವ್ಯವಹಾರಗಳನ್ನ ಆಯೋಜಿಸುವುದು ಮತ್ತು ಸರಕಾರದ ಅನುದಾನ ಬಳಸಿ ಎಟಿಮ್ ಸ್ವಾಪಿಂಗ್ ಯಂತ್ರ ವಿತರಣೆಬಿ ಬೀರನಹಳ್ಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ