GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುNoಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುnOಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುNOಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುNOಸಮಾಜ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಚರ್ಚಿಸಿ ಸಂಬಂದ ಪಟ್ಟ ಅಧಿಕಾರಿಗಳೂಂದಿಗೆ ಸೂಕ್ತ ಮಾಹಿತಿಗಾಗಿ ರವಾನಿಸಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆ ಮತ್ತು ಅಂಗನವಾಡಿ ಕಛೇರಿಗಳಿಗೆ ವಾರಕ್ಕೋಮ್ಮೆ ಬೇಟಿ ನೀಡಿ ಮಾಹಿತಿ ನೀಡಲಾಗುತ್ತಿದೆಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಶಾಕಾರ್ಯಕರ್ತೆಯಾರಿಗೆ ಸೂಕ್ತ ಮಾಹಿತಿ ತಿಳಿಸಲಾಗುತ್ತಿದ್ದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿಗಲ್ಲಿ ಗ್ರಾಮಸಭೆಗಳನ್ನು ನಡೆಸಿ ಮಾಹಿತಿ ನೀಡುವುದು ಕಾಮಗಾರಿಗಳನ್ನು ನಿರ್ವಾಹಿಸಲಾಗುತ್ತದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ