GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರುವ ಕಾರ್ಯಕ್ರಮ ಹಮ್ಮಿಕೊಳ್ಳುವುದುಶಿಕ್ಷಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸ್ವಚ್ಚತಾ ಆಂದೋಲನ ಆಚರಣೆಯ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಮಧು ಶಶಿಧರ್ ಸುರೇಶಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ಸತೀಶ ಶ್ರೀನಿವಾಸ ಪರಶುರಾಮಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ