GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುನಾಗೇಂದ್ರನಾಯ್ಕಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ವಿಕಲಚೇತನರಿಗೆ ಪ್ರೋತ್ಸಾಹ ಧನ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಕಾವಲು ಸಮಿತಿ ಸಭೆಗಳನ್ನು ಸಕಾಲಕ್ಕೆ ನಡೆಯುವಂತೆ ಕ್ಮವಹಿಸುವ ಮೂಲಕ ಮಕ್ಕಳ ಮತ್ತು ಮಹಿಳೆಯರ ಸಾಗಾಣಿಕೆ ದೌರ್ಜನ್ಯ ಆಗದಂತೆ ತಡೆಯುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ಶ್ರೀ ಸೇವಾಲಾಲ್ ಸಂಘಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ಶ್ರೀ ಸೇವಾಲಾಲ್ ಸಂಘಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಸಾರ್ವಾಜನಿಕ ಸಹಬಾಗಿತ್ವತೋಟಗಾರಿಕೆ ಇಲಾಖೆ
2ಪ್ರತಿ ವರ್ಷದ ಬಿತ್ತನೆ ಪೂರ್ವದಲ್ಲಿ ಕೃಷಿ & ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಥಳೀಯ ತಜ್ಞರು ಮತ್ತು ಪ್ರಗತಿ ಪರ ರೈತರಿಂದ ಗ್ರಾಮದ ಎಲ್ಲಾ ರೈತರುಗಳಿಗೂ ಭೂಮಿಯ ಗುಣಧರ್ಮ, ಮಳೆಯ ಪ್ರಮಾಣ, ನೀರಾವತಿ ಲಭ್ಯತೆಗನುಗುಣವಾಗಿ ಸೂಕ್ತ ಮಾರ್ಗದರ್ಶನ ನೀಡಲು ಕಾರ್ಯಕ್ರಮ ಆಯೋಜಿಸುವುದು.ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳುಕೃಷಿ ಇಲಾಖೆ
1ಗ್ರಾಮೀಣ ಯುವಕ/ಯುವತಿ ಸಂಘ ಸಂಸ್ಥೆಗಳ ಸದಸ್ಯರನ್ನು ಸ್ಚಚ್ಛತಾ ಕಾರ್ಯಕ್ರಮ, ಕೆರೆ, ಕಾಲುವೆಗಳ ಸಂರಕ್ಷಣೆ ಮುಂತಾದ ಚುಟವಟಿಕೆಗಳಿಗಾಗಿ ಪ್ರೇರೇಪಿಸಿ ಬಳಸಿಕೊಳ್ಳುವುದು.ಶ್ರೀ ಸೇವಾಲಾಲ್ ಸಂಘಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮೀಣ ಯುವಕ/ಯುವತಿ ಸಂಘ ಸಂಸ್ಥೆಗಳ ಸದಸ್ಯರನ್ನು ಸ್ಚಚ್ಛತಾ ಕಾರ್ಯಕ್ರಮ, ಕೆರೆ, ಕಾಲುವೆಗಳ ಸಂರಕ್ಷಣೆ ಮುಂತಾದ ಚುಟವಟಿಕೆಗಳಿಗಾಗಿ ಪ್ರೇರೇಪಿಸಿ ಬಳಸಿಕೊಳ್ಳುವುದು.ಶ್ರೀ ಸೇವಾಲಾಲ್ ಸಂಘಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಗ್ರಾಮದ ಸಮಸ್ತ ಗ್ರಾಮಾಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಆರೋಗ್ಯ ಇಲಾಖೆ ಸಿಬ್ಬಂದಿಗಳಿಂದಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಣ ಶಿಬಿರ ಆಯೋಜಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಉಚಿತ ಕಾನೂನು ಅರಿವು ಶಿಬಿರಗಳನ್ನು ಏರ್ಪಡಿಸುವುದುಜಡ್ಜ್ ಗಳು ಹಾಗೂ ಲಾಯರ್ ಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಹಾಯವಾಣಿ ದೂರವಾಣಿ ಸಂಖ್ಯೆಗಳನ್ನು ಗೋಡೆಬರಹದಲ್ಲಿ ಅಳವಡಿಸುವುದುಸಹಾಯವಾಣಿ ದೂರವಾಣಿ ಸಂಖ್ಯೆಗಳನ್ನು ಗೋಡೆಬರಹದಲ್ಲಿ ಅಳವಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಅರಿವು ಮೂಡಿಸುವುಂತಹ ಕಾರ್ಯಕ್ರಮಗಳುಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಮನೆ ಕಂದಾಯ ನೀರಿನ ಕಂದಾಯ ಫೀಜುಗಳನ್ನು ಪಾವತಿಸುವಂತೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಜೀತದಾಳುಗಳನ್ನು ಗುರುತಿಸುವಿಕೆಗ್ರಾಮ ಪಂಚಾಯಿತಿ ವ್ಯಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆತರುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು-ಬಹುಮಾನಗಳನ್ನು ನೀಡುವುದುಪಂಚಾಯ್ತಿ ಎಲ್ಲಾ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ 25 ಖರ್ಚಿನಲ್ಲಿ ಶೌಚಾಲಯ ಮತ್ತು ಸ್ನನ ಗೃಹಗಳ ನಿರ್ಮಾಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಿಬಿರಗಳ ಆಯೋಜನೆ ಮಧ್ಯಪಾನ ಧೂಮಪಾನ ಗುಟ್ಕಾ ಮಟ್ಕಾ ದುಶ್ಚಟಗಳನ್ನು ದೂರ ಮಾಡಲು ಶಿಬಿರಗಳನ್ನು ಆಯೋಗಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಬಿರಗಳ ಆಯೋಜನೆ ಮಧ್ಯಪಾನ ಧೂಮಪಾನ ಗುಟ್ಕಾ ಮಟ್ಕಾ ದುಶ್ಚಟಗಳನ್ನು ದೂರ ಮಾಡಲು ಶಿಬಿರಗಳನ್ನು ಆಯೋಗಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕೃಷಿಯ ಜೊತೆಗೆ ಕೃಷಿಯ ಹೊರಗೆ ಕಲ್ಪನೆ ಅಡಿಯಲ್ಲಿ ಬಂಜರು ಹಾಗು ಅತೀವ ರಸಾಯನಿಕ ಗೊಬ್ಬರ ದಿಂದ ಸತ್ವ ಕಳೆದು ಕೊಂಡ ಹೊಲಗಳನ್ನು ದತ್ತು ತಗೆದುಕೊಂಡಉ ಸ಻ವಯವ ವಿದಾನದ ಮೂಲಕ ಮರು ಜೀವ ತುಂಬುವುದು ಅದೂ ಸಾದ್ಯವಾಘದ ಜಮೀನುಗಳಲ್ಲಿ ರೇಷ್ಮೆ ಕುಕ್ಕಟೋದ್ಯಮ ಮೊಲ ಸಾಕಾಣಿಕೆ ಎರೆಹುಳೂ ಗೊಬ್ಬರ ಹೈನುಗಾರಿಕೆ ಮುಂತಾದ ಕೃಷಿ ಪೂರಕ ಚಟುವಟಿಕೆಗಳ ಆಯೋಜನೆ ಮುಖಾಂತರ ರೈತರಲ್ಲಿ ಆತ್ಮ ಸ್ತೈರ್ಯ ತುಂಬುವುದುತೋಟಗಾರಿಕೆ ಇಲಾಖೆಯಿಂದ ರೈತರಿಗೆ ತರಬೇತಿ ಹಾಗೂ ಕೃಷಿ ಮೇಳ ಕಾರ್ಯಕ್ರಮಗಳನ್ನು ಆಯೋಜಿಸುವುದುತೋಟಗಾರಿಕೆ ಇಲಾಖೆ
2ಡಿಜಿಟಲ್ ಲೈಬ್ರರಿ ಸ್ಥಾಪನೆಕುಂಚೇನಹಳ್ಳಿ ಗ್ರಾಮದಲ್ಲಿ ಡಿಜಿಟಲ್ ಲೈಬ್ರರಿ ಸ್ಥಾಪನೆಗೆ ಜಾಗವನ್ನು ಕೊಡಲಾಗಿದ್ದು ಸಂಬಂಧಿಸಿದ ಇಲಾಖಾ ಅಧಿಕಾಗಳಿಗೆ ತಿಳಿಸಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ದಾನಿಗಳಿಂದ ನೆರವು ನೀಡುವಂತೆ ಮಾಡುವುದುಬೀರನಕೆರೆ ಗ್ರಾಮದ ಹೈಸ್ಕೂಲ್ ನಲ್ಲಿ ಆಗಸ್ಟ್ 15 ರಂದು ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ದಾನಿಗಳಿಂದ ನೆರವು ಪಡೆದು ಕಾರ್ಯಕ್ರಮ ಆಯೋಜಿಸಲಾಗಿತ್ತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ದಾನಿಗಳಿಂದ ನೆರವು ನೀಡುವಂತೆ ಮಾಡುವುದುಕುಂಚೇನಹಳ್ಳಿ ಗ್ರಾಮದ ಹೈಸ್ಕೂಲ್ ನಲ್ಲಿ ಆಗಸ್ಟ್ 15 ರಂದು ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ದಾನಿಗಳಿಂದ ನೆರವು ಪಡೆದು ಕಾರ್ಯಕ್ರಮ ಆಯೋಜಿಸಲಾಗಿತ್ತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ದಾನಿಗಳ ಮೂಲಕ ಅಂಗನವಾಡಿಗಳ ಕಟ್ಟಡ ನಿರ್ಮಾಣ.ಕಲ್ಲಾಪುರ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಹೊಗೆ ಮುಕ್ತ ಗ್ರಾಮ ನಿರ್ಮಾಣಕುಂಚೇನಹಳ್ಳಿ ಕೆಳಗಿನ ತಾಂಡ ಗ್ರಾಮದಲ್ಲಿ ಪ್ರತಿ ಮನೆಯಲ್ಲಿ ಅನಿಲ ಸಿಲಿಂಡರ್ ಹೊಗೆಮುಕ್ತ ಗ್ರಾಮ ನಿರ್ಮಾಣಕ್ಕೆ ಕ್ರಮವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮುಕ್ತಿಧಾಮ ನಿರ್ಮಾಣ ಮತ್ತು ನಿರ್ವಹಣೆಕುಂಚೇನಹಳ್ಳಿ ಮೇಳಿನ ತಾಂಡ ಕುಂಚೇನಹಳ್ಳಿ ಕೆಳಗಿನ ತಾಂಡಬೀರನಕೆರೆ ಮತ್ತು ಕಲ್ಲಾಪುರ ಗ್ರಾಮಗಳಲ್ಲಿ ಅಕ್ರಮ ಒತ್ತುವರಿಯಾಗಿರುವ ಸ್ಮಶಾನ ಜಾಗಗಳನ್ನು ತೆರವುಗೊಳಿಸಿ ಮುಕ್ತಿಧಾಮ ನಿರ್ಮಾಣ ಮತ್ತು ನಿರ್ವಹಣೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುಮಕ್ಕಳು ಸದಸ್ಯರು ಸ್ತ್ರೀಶಕ್ತಿ ಸ್ವಸಹಾಯ ಸಂಷ ಗ್ರಾಮತ್ಥರು ಸೇರಿ ಶ್ರಮದಾನ ಕಾರ್ಯಕ್ಮಗಳನ್ನು ಆಯೋಜಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸೋಲಾರ್ ಬೀದಿ - ದೀಪಗಳ ವ್ಯವಸ್ಥೆಕುಡಿಯುವ ನೀರು ಮತ್ತು ಬೀದಿ ದೀಪ ಗಳಿಗೆ ಸೋಲಾರ್ ವ್ಯವಸ್ಥೆಗೆ ಕ್ರಮ ವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ