GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14 ವಯಸ್ಸಿನ ಎಲ್ಲಾ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಬಾಲ ಕಾರ್ಮಿಕರನ್ನು ಗುರುತಿಸಿಸಮಾಜ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಜೀತ ಪದ್ದತಿಯಿಂದ ಮುಕ್ತಿಗೋಳಿಸಿ ಅವರನ್ನು ಸ್ವತಂತ್ರವಾಗಿ ಬದುಕಲು ವ್ಯವಸ್ಥೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಿ ವ್ಯಾಪ್ತಿಯ ಜನಗಳಿಗೆ ಉತ್ತಮ ಶಿಕ್ಷಣ. ಆರೋಗ್ಯ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾಮಾನ್ಯ ಜನರಿಗೆ ಸಿಗುವ ರೀತಿ ವ್ಯವಸ್ಥೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಕೊರಲಹಳ್ಳಿ ಕಾಚಿನಕಟ್ಟೆ ವ್ಯಾಪ್ತಿಯ ಗ್ರಾಮಗಳಲ್ಲಿ ಸಕಾಲಕ್ಕೆ ಸರಿಯಾಗಿ ಗರ್ಬೀಣಿ ಸ್ತ್ರೀಯರಿಗೆ ಸೌಲಭ್ಯಗಳು ದೊರೆಯುವಂತೆ ಮಾಡುವುದು ಫಲಾನುಭವಿಗಳು ಗ್ರಾಮದ ಎಲ್ಲಾ ಗರ್ಬೀಣಿ ಸ್ತ್ರೀಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭಿಣಿಯರಿಗೆ ಸೂಕ್ತ ಸಲಹೆ ಮಾರ್ಗದರ್ಶನ ನೀಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರದಲ್ಲಿ ಸೌಲಭ್ಯಗಳು ದೊರೆಯುವಂತೆ ನೊಡಿಕೊಳ್ಳುವುವುದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುತೋಟಗಾರಿಕೆ ಇಲಾಖೆ ವತಿಯಿಂದ ಸಿಗುವ ಸೌಲಭ್ಯಗಳ ಮಾಹತಿ ನಿಡುವುದುತೋಟಗಾರಿಕೆ-ರೇಷ್ಮೆ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರತ್ನಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ ಸೌಲಭ್ಯ ವದಗಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾ ಕಾರ್ಯಕರ್ತೆಯರ ಮೂಲಕ ಗರ್ಭಿಣಿಯರಿಗೆ ಸೂಕ್ತ ಮಾಹಿತಿ ಬದಗಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಪೌಷ್ಠಿಕ ಆಹಾರ ವದಗಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುತಾಯಂದಿರ ಮತ್ತು ಶಿಶು ಮರಣಗಳನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೋಳ್ಳುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಮತ್ತು ಆರೋಗ್ಯ ತಪಾಸಣೆ ಮಾಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಪ್ರತಿ ವಾರ ಒಂದೊಂದು ಶಾಲೆಗೆ ಬೇಟಿ ನೀಡಿ ಬಿಸಿಯೂಟ ಪರೀಕ್ಷಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಗಳಲ್ಲಿ ಜಾತಾ ಮಾಡಿ ಜನಗಳಿಗೆ ಜಾಗೃತಿ ಮೂಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ರೇಣುಕಾ ಅರ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ಮಹಮದ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಕೆ ಅರ್ ಮಲ್ಲೇಶಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಲೋಕೇಶ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶವ ಸಂಸ್ಕಾರಕ್ಕಾಗಿ ಕಂದಾಯ ಇಲಾಖೆಗಳಿಂದ ಸಿಗುವ ನೆರವನ್ನು ಪಡೆಯಲು ತಿಳಿವಳಿಕೆ ನೀಡುವುದುಕೆ ಎಸ್ ಪರಮೇಶ್ವರಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದುಪಿಡಿಓ ಗ್ರಾಮ ಪಂಚಾಯತಿ ಕೊರಲಹಳ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ವಚ್ಚತೆಯ ಅರಿವು ಮೂಡಿಸುವುದುಕೆ ವಿ ಗೋಪಾಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ