GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
5ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಿ ವ್ಯಾಪ್ತಿಯ ಜನಗಳಿಗೆ ಉತ್ತಮ ಶಿಕ್ಷಣ. ಆರೋಗ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಯಡವಾಲ ಮತ್ತು ದೇವಬಾಳ ವ್ಯಾಪ್ತಿಯ ಗ್ರಾಮಗಳಲ್ಲಿ ಸಕಾಲಕ್ಕೆ ಸರಿಯಾಗಿ ಗರ್ಬೀಣಿ ಸ್ತ್ರೀಯರಿಗೆ ಸೌಲಭ್ಯಗಳು ದೊರೆಯುವಂತೆ ಮಾಡುವುದು ಫಲಾನುಭವಿಗಳು ಗ್ರಾಮದ ಎಲ್ಲಾ ಗರ್ಬೀಣಿ ಸ್ತ್ರೀಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಪೌಷ್ಠಿಕ ಆಹಾರ ಒದಗಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
4ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯತಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ