GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
7ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಮೋಹನಕುಮಾರ ಬಿನ್ ರಾಮಾನಾಯ್ಕರವರ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಸ್ಥರುಗ್ರಾಮೀಣ ನೀರು ಸರಬರಾಜು
7ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಲಾವಣ್ಯ ಬಿನ್ ಚಂದ್ರಪ್ಪರವರಿಗೆ ವೀಲ್ ಚೇರ್ ವಿತರಣೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ