GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗೊಂದಿಚಟ್ನಹಳ್ಳಿ ಸ.ಹಿ.ಪ್ರಾ ಶಾಲೆಯ ಶೌಚಾಲಯ ನಿರ್ಮಾಣ ಕಾಮಗಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗೊಂದಿಚಟ್ನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಶೌಚಾಲಯ ಮತ್ತು ದಾಸ್ತಾನು ಕೊಠಡಿ ನಿರ್ಮಾಣ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭೀಣೀಯರಿಗೆ ಸೂಕ್ತ ಸಮಯದಲ್ಲಿ ಚುಚ್ಚುಮದ್ದು ಹಾಕುವುದು ಮತ್ತು ಕಾಲಕಾಲಕ್ಕೆ ಪೌಷ್ಡಿಕ ಆಹಾರ ನೀಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳಿಗೆ ವರ್ಷಕ್ಕೆ ಒಂದು ಬಾರಿ ತಪಾಸಣೆ ಮಾಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ