GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಅರೋಗ್ಯ ಶಿಕ್ಷಣ ಮಹಿಳೆ ಮತ್ತು ಮಕ್ಕಳ ಬಗ್ಗೆ ಗ್ರಾ ಪಂ ಅಧ್ಯಕ್ಷರು ಸದಸ್ಯರು ಹಾಗೂ ಪಿಡಿಒ ಗಳಿದ ಅರಿವು ಮೊಡಿಸಿವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ ಪರಿಶೀಲಿಸುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ