GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆಯನೂರು ಗ್ರಾಮದ ಎಲ್ಲಾ ಶಾಲಾ ಮಕ್ಕಳಿಗೆ ಪ್ರತಿ ವರ್ಷ ಆರೋಗ್ಯ ತಪಾಸಣೆ ನಡೆಸುವ ಕಾರ್ಯಕ್ರಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಹೊಸೂರು ಗ್ರಾಮದ ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯತಿ ನಿಧಿಯಿಂದ ಶೇ ಎರಡರಷ್ಟು ಅನುದಾನವನ್ನು ನಿಗಧಿಪಡಿಸಿ ಕ್ರಿಡಾ ಚಟುವಟಿಕೆ ನಡೆಸಲಿ ಕ್ರಮ ವಹಿಸಲಾಗುವುದುಶಿಕ್ಷಣ ಇಲಾಖೆ
5ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮದ ಜನರಲ್ಲಿ ಶೌಚಾಲಯದ ಅರಿವು ಮೂಡಿಸುವುದು ಮತ್ತು ಸ್ವಛ್ಚತೆಯನ್ನು ಕಾಪಾಡಿಕೊಳ್ಳಲು ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ