GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
10ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿ ಆಡಳಿತ ಮಂಡಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
9ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯತಿ ಆಡಳಿತ ಮಂಡಳಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುಮೈಲಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ