GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಕ್ಕಳನ್ನು ಖಡ್ಡಾಯವಾಗಿ ಶಾಲೆಗೆ ದಾಖಲಾಗುವಂತೆ ಶಿಕ್ಷಕರು ಸಾರ್ವಜನಿಕರು ಜಾಥದ ಮೂಲಕ ಅರಿವು ಮೂಡಿಸಿದರುಶಿಕ್ಷಣ ಇಲಾಖೆ
6 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರು ಗಂರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳ ಮಾಹಿತಿಯನ್ನು ತಿಳಿಸಿದರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ