GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಫಲಾನುಭವಿ ಆಯ್ಕೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆರೋಗ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ನರಸಿಂಹಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಹನುಮಂತಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ರಾಮಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ನಟರಾಜುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುರಾಮಾಶಸ್ರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ತಿಮ್ಮಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಸೈಯಾದ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ದೇವರಾಜುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಪ್ರತಿಯೊಂದು ಹೊಸ ಕಟ್ಟಡ ನಿರ್ಮಾಣದಲ್ಲಿ ಮಳೆ ನೀರು ಸಂಗ್ರಹ, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವುದು. ಮತ್ತು ಅದನ್ನು ನಿರಂತರವಾಗಿ ಚಾಲನೆಯಲ್ಲಿರುವಂತೆ ನೋಡಿಕೊಳ್ಳುವುದುನಾಗರಾಜುತೋಟಗಾರಿಕೆ ಇಲಾಖೆ
3ಜಾನಪದ ಕಲಾವಿದರನ್ನು ಗುರುತಿಸಿ, ವೇದಿಕೆ ಕಲ್ಪಿಸುವುದುವರದರಾಜುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಸುರೇಶಶಿಕ್ಷಣ ಇಲಾಖೆ
2ಅಂಗನವಾಡಿಗಳ ಉನ್ನತೀಕರಣಎಸ್ ಆರ್ ತಿಮ್ಮರಾಜುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣರಾಮಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣರಾಮಚಂದ್ರಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಬಡವರಿಗೆ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವುದಕ್ಕೆ ದಾನಿಗಳಿಂದ ನೆರವು ಪಡೆಯುವುದು.ಶಂಕರಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸಮುದಾಯ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಉಮೇಶಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಘನ ದ್ರವ ತ್ಯಾಜ ವಿಲೇವಾರಿ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆದಯಾನಂದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ವ್ಯಸನ ಮುಕ್ತ ಗ್ರಾಮ ಘೋಷಣೆ/ ಕೇಂದ್ರ ಸ್ಥಾಪನೆಯತೀಶ್ಕುಮಾರ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ವ್ಯಸನ ಮುಕ್ತ ಗ್ರಾಮ ಘೋಷಣೆ/ ಕೇಂದ್ರ ಸ್ಥಾಪನೆಯಮುನಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಗರಡಿ ಮನೆಗಳ ನಿರ್ಮಾಣ ಮತ್ತು ನಿರ್ವಹಣೆ – ಗ್ರಾಮೀಣಾ ಕ್ರೀಡೆಗಳಿಗೆ ಪ್ರೋತ್ಸಾಹಪಾಂಡಯ್ಯಕಲೆ ಮತ್ತು ಸಾಂಸ್ಕೃತಿಕ ಇಲಾಖೆ
3ಹೊಗೆ ಮುಕ್ತ ಗ್ರಾಮ ನಿರ್ಮಾಣಚಮಯ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣಮೋಹನ್ ಕುಮಾರ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುಲಿಂಗಯ್ಯಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುಸತೀಶಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ