GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಮಹಂತೇಶ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಕರಿಯಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಬಸವರಾಜುಸಮಾಜ ಕಲ್ಯಾಣ ಇಲಾಖೆ
5ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ದೇವರಾಜುಯುವ ಮತ್ತು ಕ್ರೀಡೆ
3ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಆನಂದಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
4ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಓಂಕಾರಯ್ಯ ಜಿಕಲೆ ಮತ್ತು ಸಾಂಸ್ಕೃತಿಕ ಇಲಾಖೆ