GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು 2ಶಿಕ್ಷಣ ಇಲಾಖೆ
5 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು 8ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದು5ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು 2PRED
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದು5ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ