GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಸಭೆಗಳಲ್ಲಿ ಆರೋಗ್ಯದ ಬಗ್ಗೆ ಅರಿವುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಗಳಲ್ಲಿ ಅಂಗನವಾಡಿಯಲ್ಲಿ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಕ್ರಿಡೆಗಳ ಬಗ್ಗೆ ಪ್ರಚೋದನೆಯನ್ನು ನೀಡುವುದುಶಿಕ್ಷಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ದೇವತೆಗಳಗ ಹಬ್ಬ ಹರಿದಿನಗಳ ಬಗ್ಗೆ ಅರಿವು ಮೂಡಿಸುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ