GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಲಕ್ಷ್ಮೀದೇವಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಕಮಾರಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ರತ್ನಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗೋಪಾಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಚಂದ್ರಶೇಖರಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ವೇಣುಗೋಪಾಲಕಂದಾಯ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ರಾಮಲಿಂಗಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಚಂದ್ರಣ್ಣ ಕೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ