GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಲಕ್ಷ್ಮಾನಾಯ್ಕಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಆರ್ ಮೂರ್ತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಹೆಚ್ ಕರಿಯಣ್ಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಆರೋಗ್ಯ ದೃಷ್ಠಿಯಿಂದ ಹಾಲಿನ ಡೈರಿ/ ಕೃಷಿ ಸಹಕಾರ ಸಂಘದ ಮೂಲಕ ಆರೋಗ್ಯ ವಿಮೆ ಮಾಡಿಸಲು ಪ್ರೇರಣೆ ನೀಡುವುದುರಾಜಣ್ಣಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
2ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಶಾಲಾ ಮಕ್ಕಳಿಗೆಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಅನಕ್ಷರಸ್ಥರನ್ನು ಗುರುತಿಸುವಿಕೆಶಿವಲಕ್ಷ್ಮಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಸ್ವಚ್ಚತೆಯ ಅರಿವು ಮೂಡಿಸುವುದುಕರಿಯಣ್ಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ