GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
66 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುರಾಜಶೇಖರಶಿಕ್ಷಣ ಇಲಾಖೆ
3ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಪಿ ಶ್ರೀನಿವಾಸುಲುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಚಿತ್ತಣ್ಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ನಂಜಮ್ಮ ಡಿ ಎಸ್ಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಜಯಚಂದ್ರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ