GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುaಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುaಕಂದಾಯ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುaಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುaಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು aಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುaಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುaಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ