GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುರಂಗಾಪುರ ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
7ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಐತಿಹಾಸಿಕ ಓಂಕಾರೇಶ್ವರ ಸ್ವಾಮಿ ಜಾತ್ರಾ ಸಮಯದಲ್ಲಿ ಏರ್ಪಡಿಸುವ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ ಹೆಚ್ಚು ರೈತರು ಭಾಗವಹಿಸುವಂತೆ ಪ್ರಚಾರ ಮಾಡುವುದು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುಗ್ರಾಮ ಪಂಚಾಯಿತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಗ್ರಾಮ ಪಂಚಾಯಿತ್ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದುಕಾರ್ಯದರ್ಶಿಕಂದಾಯ
7ಪ್ರತಿಯೊಂದು ಹೊಸ ಕಟ್ಟಡ ನಿರ್ಮಾಣದಲ್ಲಿ ಮಳೆ ನೀರು ಸಂಗ್ರಹ, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವುದು. ಮತ್ತು ಅದನ್ನು ನಿರಂತರವಾಗಿ ಚಾಲನೆಯಲ್ಲಿರುವಂತೆ ನೋಡಿಕೊಳ್ಳುವುದುಪಂಚಾಯಿತ್ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಗ್ರಾಮ ಪಂಚಾಯಿತಿ ಅಧ್ಯಕ್ಷರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿ ಹಾಗೂ ಇತರೆ ಇಲಾಖೆಗಳಲ್ಲಿ ದೊರೆಯುವ ಸೇವೆಗಳು ಹಾಗೂ ಚೆಕ್ ಲಿಸ್ಟ್ ಮಾಹಿತಿಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನಗದು ರಹಿತ ವ್ಯವಹಾರಗಳ ಉತ್ತೇಜನ ರೈತರು ಮಹಿಳೆಯರು ಸೇಋಇದಂತೆ ಗ್ರಾಮೀಣ ವ್ಯಾಪಾರಿಗಳಿಗೆ ತರಬೇತಿ ಕಾರ್ಯಾಗಾಋ ಅಣಕು ಸಂತೆ ಅಣಕು ವ್ಯವಹಾರಗಳನ್ನ ಆಯೋಜಿಸುವುದು ಮತ್ತು ಸರಕಾರದ ಅನುದಾನ ಬಳಸಿ ಎಟಿಮ್ ಸ್ವಾಪಿಂಗ್ ಯಂತ್ರ ವಿತರಣೆಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ಪ್ರತಿ ಗ್ರಾಮ ಪಂಚಾಯತಿಗೆ ಸ್ವಾಗತಕಾರ ಕೊಠಡಿ,ಮಾಹಿತಿ ಸ್ವೀಕಾರ,ಮಾಹಿತಿ ನೀಡುವಿಕೆ ಅರ್ಜಿ ಸ್ವೀಕಾರ ಮತ್ತು ಸಂಬಂದಿಸಿದ ಶಾಖೆ ಅಥವಾ ಇಲಾಖೇಗಳಿಗೆ ರವಾನೆ +ಕಿಯೋಸ್ಕ ಯಂತ್ರದ ಮುಖಾಂತರ ಎಲ್ಲ ಯೋಜನೆಗಳ ವಿವರ+ಡಿಜಿಟಲ್ ಬೋರ್ಡ್ ಮುಖಾಂತರ ಸೇವೆ ಯೋಜನೆಗಳ ವಿವರ ನೀಡುವುದು ಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಡಿಜಿಟಲ್ ಲೈಬ್ರರಿ ಸ್ಥಾಪನೆಸಾರ್ವಜನಿಕರುಶಿಕ್ಷಣ ಇಲಾಖೆ