GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
3ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುನಾಗರಿಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ