GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸ್ಥಳಿಯ ಸಂಪನ್ಮೂಲ ವ್ಯಕ್ತಿಗಳ ಸಹಯದಿಂದಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಭೂತೇಶ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕತ್ರೆಯರ ಸಹಾಯದಿಂದಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಸ್ಥಳಿಯ ಆಶಾ ಕಾರ್ಯಕತ್ರೆಯರ ಸಹಾಯದಿಂದಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಪಂಚಾಯತಿ ಸಿಬ್ಬಂದಿಗಳ ಮೇಲ್ಚಾರಣೆ ಮುಖಾಂತರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ