GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಕ್ಕಳ ಗ್ರಾಮ ಸಭೆಗಳ ಮೂಲಕ ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮತ್ತು ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಪೋಷಲಕರಿಗೆ ಅರಿವುಮೂಡಿಸಲು ಜಾಥಾ ನಡೆಸುವುದುಶಿಕ್ಷಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳಲ್ಲಿ ವಿವಧ ಯೋಜನೆಗಳಿಗೆ ಸಂಭಂದಿಸಿದಂತೆ ಅರ್ಹ ಫ್ಹಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಪಾಠ ಶಾಲಾ ಮಕ್ಕಳಿಗೆ ಮಾಸಿಕತ್ರೈಮಾಸಿಕ ಆರೋಗ್ಯ ಚಿಕಿತ್ಸಾ ಪರೀಕ್ಷೆ ನಡೆಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಎರಡು ಸಾವಿರದ ಹದಿನಾರು ಹದಿನೇಳನೇ ಸಾಲಿಗೆ ಗೌಡಗೆರೆ ಹೋಬಳಿಮಟ್ಟದ ಕ್ರೀಡಾಕೂಟಕ್ಕೆ ಪ್ರೋತ್ಸಾಹ ಧನವನ್ನು ಗೌಡಗೆರೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ನೀಡಲಾಗಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮಗಳಲ್ಲಿರವ ನಿರ್ಗತಿಕರನ್ನು ಗುರುತಿಸಿ ಅವರಿಗೆ ಮೂಲಭೂತ ಸೌಲಭ್ಯ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ