GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
4ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಹಿಳಾ ಮತ್ತು ಮಕ್ಕಳಾ ಕಲ್ಯಾಣಾಭಿವೃದ್ದಿ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
22ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಶಿವಣ್ಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಕಮಲಮ್ಮಕೈಮಗ್ಗ ಮತ್ತು ಜವಳಿ
12ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದುಬಿ ಕಾಮಣ್ಣಕೈಗಾರಿಕೆಗಳು ಮತ್ತು ವಾಣಿಜ್ಯ
17ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಡಿ ಕೆ ಗಾಯತ್ರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಪ್ರತಿಯೊಂದು ಹೊಸ ಕಟ್ಟಡ ನಿರ್ಮಾಣದಲ್ಲಿ ಮಳೆ ನೀರು ಸಂಗ್ರಹ, ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವುದು. ಮತ್ತು ಅದನ್ನು ನಿರಂತರವಾಗಿ ಚಾಲನೆಯಲ್ಲಿರುವಂತೆ ನೋಡಿಕೊಳ್ಳುವುದುಕರಿಯಣ್ಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಬರಗಾಲದ ಸ್ಥಿತಿಗಳಲ್ಲಿ ನೀರಿನ ಕೊರತೆಯುಂಟಾದಾಗ ಖಾಸಲಿ ಮೂಲಗಳಿಂದ ಉಚಿತ ನೀರು ಪೂರೈಕೆ ಮಾಡಲು ಪ್ರೇರೇಪಿಸುವುದು. ಮತ್ತು ನೆರವು ನೀಡಿದ ವ್ಯಕ್ತಿಗಳನ್ನು ಗ್ರಾಮಸಭೆಗಳಲ್ಲಿ ಗೌರವಿಸುವುದು.ಮಹೇಶ೵ಗ್ರಾಮೀಣ ನೀರು ಸರಬರಾಜು
1ಅನಕ್ಷರಸ್ಥರನ್ನು ಗುರುತಿಸುವಿಕೆಸವಿತಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಸ್ವಚ್ಚತೆಯ ಅರಿವು ಮೂಡಿಸುವುದುಕಮಲಮ್ಮ ಡಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ರೈತರ ಆತ್ಮಹತ್ಯೆ ತಡೆಕಾಮಕ್ಕಕೃಷಿ ಇಲಾಖೆ
1ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣವನಜಾಕ್ಷಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ