GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮಸ್ಥರು ಮತ್ತು ಶಿಕ್ಷಕರುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮಪಂಚಾಯಿತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ವಾಸಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯೆಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಪ್ರಾಥಮಿಕ ಆರೋಗ್ಯ ಸಹಾಯಕಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಚಿಕ್ಕದಾಸರಹಳ್ಳಿ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ದೇವರಹಳ್ಳಿ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.KARIYANNAಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.NARSIMHAMURTHIಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.NAGESHಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.GANGANNAಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯಿತಿ ಸಿಬ್ಬಂಧಿಗಳಿಗೆ ಗುರುತಿನ ಚೀಟಿ ಮತ್ತು ಸಮವಸ್ತ್ರ ವಿತರಣೆCHIKKANAHALLI GP ALL STAFFಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣCHIKKANAHALLI ALL GP STAFFಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣALL SCHOOL TEACHERSಶಿಕ್ಷಣ ಇಲಾಖೆ
3ಪ್ರತಿ ಗ್ರಾಮ ಪಂಚಾಯತಿಗೆ ಉದ್ಯೋಗ ಮಾಹಿತಿ ಮತ್ತು ನೊಂದಣಿ ಕೊಠಡಿ,ನಿರುದ್ಯೋಗಿಗಳ ಮಾಹಿತಿ ಸ್ವೀಕಾರ,ಉದ್ಯೋಗ ನೇಮಕಾತಿಗಳ ಮಾಹಿತಿ ನೀಡುವಿಕೆ ಅರ್ಜಿ ಸ್ವೀಕಾರ ಮತ್ತು ಸಂಬಂದಿಸಿದ ಶಾಖೆ ಅಥವಾ ಇಲಾಖೇಗಳಿಗೆ ಅರ್ಜಿ ರವಾನೆ CHIKKANAHALLI ALL GP STAFFಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯಿತಿಗೆ ಪೀಠೋಪಕರಣಗಳನ್ನು ಒದಗಿಸುವುದುTP OR ZP MEMBERSಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುALL SHG MEMBERSಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ