GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯಾರೂ ಇರುವುದಿಲ್ಲಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಯಾರು ಇರುವುದಿಲ್ಲಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಿಕ್ಷಣ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಭಾಗ್ಯಶ್ರೀ ಕೋಂ ಮಲ್ಲಯ್ಯಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗಂಗಮ್ಮ ಕೋಂ ನರಸಿಂಹಯ್ಯಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದು2 ಸೌಮ್ಯಶ್ರೀಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದು1 ದೀಪಿಕಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಲ್ಲ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ