GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸಲು ಅರಿವು ಮೂಡಿಸುವುದುಶಿಕ್ಷಣ ಇಲಾಖೆ
3ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಅನಕ್ಷರಸ್ಥ ಪೂಷಕರ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಪ್ರೋತ್ಸಾಹಿಸುವುದುಶಿಕ್ಷಣ ಇಲಾಖೆ
7ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸಾಮಾನ್ಯ ಸಭೆಯಲ್ಲಿ ಸುಧೀರ್ಘ ಚರ್ಚೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮದಲ್ಲಿ ಗುರುತಿಸಲ್ಪಟ್ಟ ಅರ್ಹ ನಿವೇಶ ವಸತಿ ವೈಯಕ್ತಿಕ ಶೌಚಾಲಯ ಹೊಂದಬೇಕಿರುವ ಫಲಾನುಭವಿಗಳ ಗುರುತಿಸಿ ಪ್ರೋತ್ಸಾಯಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಸಾರ್ವಜನಿಕ ಸಮಾರಂಭಗಳಲ್ಲಿ ಮುಂಜಾಗ್ರತೆ ಕ್ರಮ ವಹಿಸುವುದುಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ರಾಮಣ್ಣ ಬಿನ್ ರಂಗಪ್ಪ ದೊಡ್ಡಅಗ್ರಹಾರ ಮನೋಜ್ ಬಿನ್ ಶಿವಕುಮಾರ್ ದೊಡ್ಡಅಗ್ರಹಾರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
9ಸ್ವಚ್ಚತೆಯ ಅರಿವು ಮೂಡಿಸುವುದುಕೆಂಚಪ್ಪನಹಳ್ಳಿ ವಡ್ಡರಹಟ್ಟಿ ಗ್ರಾಮಸ್ಥರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ