GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಮುಖ್ಯೋಪಾಧ್ಯಯರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಸಾಮಾಜಿಕ ನ್ಯಾಯ ಸಮಿತಿ ಸದಸ್ಯರುPRED
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳುಕಂದಾಯ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮದ ವ್ಯಾಪ್ತಿಯಲ್ಲಿ ಸ್ತ್ರೀಶಕ್ತಿ ಸಂಘಗಳ ಮೂಲಕ ಪಾನ ನಿಷೇದಕ್ಕಾಗಿ ಪುರುಷರಲ್ಲಿ ಜಾಗೃತಿ ಮೂಡಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ