GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
3ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಾ ಆಯೋಜಕರುಯುವ ಮತ್ತು ಕ್ರೀಡೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಶಾಲಾ ವಿದ್ಯಾರ್ಥಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಯಲಿಯೂರು ನೀರು ವಿತರಕ ರಂಗನಾಥಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
14ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಎಮ್ಮೇರಹಳ್ಳಿ ಗೊಲ್ಲರಹಟ್ಟಿ ನೀರು ವಿತರಕ ಪುಟ್ಟರಾಜುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
15ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುಗುಮ್ಮನಹಳ್ಳಿ ಗೊಲ್ಲರಹಟ್ಟಿ ನೀರು ವಿತರಕ ಈರಣ್ಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ