GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
56 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುGp membersಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುanganvadi workerಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ANMಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು village accountantಕಂದಾಯ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು GP Membersಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ