GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುGOPALAKRISHNAಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಬಸವರಾಜುಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ರಂಗಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಮಂಜುನಾಥಶಿಕ್ಷಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಬೊಮ್ಮಲಿಂಗಪ್ಪಸಮಾಜ ಕಲ್ಯಾಣ ಇಲಾಖೆ
2ಸಾವಯವ ಕೃಷಿಗೆ ಆದ್ಯತೆ ನೀಡಲು, ಅಂತಹ ಕುಟುಂಬಗಳನ್ನು ಗುರ್ತಿಸಿ ಸಂಬಂಧಿಸಿದ ಇಲಾಖೆಗಳಿಂದ ಪ್ರಯೋಜನ ಪಡೆಯಲು ತಿಳಿಯಪಡಿಸುವುದುನಾಗರಾಜುಸಹಕಾರ
1ಆರೋಗ್ಯ ದೃಷ್ಠಿಯಿಂದ ಹಾಲಿನ ಡೈರಿ/ ಕೃಷಿ ಸಹಕಾರ ಸಂಘದ ಮೂಲಕ ಆರೋಗ್ಯ ವಿಮೆ ಮಾಡಿಸಲು ಪ್ರೇರಣೆ ನೀಡುವುದುಲಿಂಗದೇವರುಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ