GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುರಾಜುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಜಯಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗೌರಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗೌರಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಲತಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗಂಗಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಶಿವಲಿಂಗಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಭಾಗ್ಯಮ್ಮಸಮಾಜ ಕಲ್ಯಾಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಸುವರ್ಣಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಜಾನಕಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಜಯಲಕ್ಷ್ಮಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಬಸವರಾಜುಸಮಾಜ ಕಲ್ಯಾಣ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.Ashaಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅನಕ್ಷರಸ್ಥರನ್ನು ಗುರುತಿಸುವಿಕೆM R Lalithaಅಲ್ಪಸಂಖ್ಯಾತರ ಕಲ್ಯಾಣ