GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸವಿತಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶೋಭಾಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ವಿದ್ಯಾನಂದ್ ಡಿ.ಕೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಸವಿತಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಶೋಭಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ರಾಜೇಶ್ವರಿಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುನರಸಿಂಹಮೂರ್ತಿ ಎಸ್.ಟಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಮಂಜುಳಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುರಾಜೇಶ್ವರಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುನಂಜುಂಡಪ್ಪಕಲೆ ಮತ್ತು ಸಾಂಸ್ಕೃತಿಕ ಇಲಾಖೆ