GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
31ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸವಿತ & ಪವಿತ್ರಶಿಕ್ಷಣ ಇಲಾಖೆ
38ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಹುಚ್ಚೇಗೌಡಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುರುಕ್ಮಿಣಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
31ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಎನ್ ಆರ್ ರಾಧಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
31ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸುದರ್ಶನ್ ಪಿ, ಕೋಳಯ್ಯಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುದೇವರಾಜುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
31ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಎನ್ ಆರ್ ರಾಧಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುರಮೇಶ್ ಡಿ ಜಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
22ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸವಿತಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
31ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಮಂಜಣ್ಣ ನಾಯಕನಘಟ್ಟಕಲೆ ಮತ್ತು ಸಾಂಸ್ಕೃತಿಕ ಇಲಾಖೆ