GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
5ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಎನ್ ಲಕ್ಷ್ಮೀಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ನಾಗರತ್ನಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
7ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಮಾಲಾಶ್ರೀಪರಿಶಿಷ್ಟ ವರ್ಗಗಳ ಕಲ್ಯಾಣ
5ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಎಂ ಆರ್ ಲಿಂಗರಾಜುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗೀತಾ ಹೆಚ್ ಆರ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಬಿ ಎಸ್ ಬಸವರಾಜುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಜಿ ಎನ್ ಪ್ರಕಾಶ್ಕಂದಾಯ
8ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಹೆಚ್ ಆರ್ ಗೀತಾಸಹಕಾರ
5ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಮೂರ್ತಯ್ಯಸಹಕಾರ
7ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ನಾಗರತ್ನಮ್ಮಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಎಂ ಡಿ ಮಂಜುನಾಥಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಎ ಸಿ ದೇವರಾಜುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಲಕ್ಷ್ಮಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಜಿ ಪರಮೇಶಅರಣ್ಯ ಇಲಾಖೆ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುರುಕ್ಮಿಣಿ ಸಿ ಕೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುರಾಧಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುS N ಮಂಜುನಾಥ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ