GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುward and gram saba grama panchyathaಶಿಕ್ಷಣ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಸಭೆ ಮತ್ತು ವರ್ಡ್ ಸಭೆಸಮಾಜ ಕಲ್ಯಾಣ ಇಲಾಖೆ
5ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಸಭೆ ಮತ್ತು ವರ್ಡ್ ಸಭೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಸಭೆ ಮತ್ತು ವರ್ಡ್ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ