GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುರಾಮುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಕುಮಾರಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸುಜಾತಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ದೇವಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ರಂಗಮ್ಮಕಂದಾಯ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಸಿದ್ದಮ್ಮಕಂದಾಯ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ನಿತಿಶಶಿಕ್ಷಣ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಬಸವರಾಜುಕಂದಾಯ
4ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಶಿವಣ್ಣಕಂದಾಯ
5ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸಾವಿತ್ರಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ