GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ashaಬುಡಕಟ್ಟು ಕಲ್ಯಾಣ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುrangammaಕಲೆ ಮತ್ತು ಸಾಂಸ್ಕೃತಿಕ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ragu sawmiಗ್ರಾಮೀಣ ಇಂಧನ ಕಾರ್ಯಕ್ರಮ
2ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ashadevi m sವಿಜ್ಞಾನ ಮತ್ತು ತಂತ್ರಜ್ಞಾನ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುminakshiಕುಟುಂಬ ಕಲ್ಯಾಣ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ನಾಗರಾಜುಸಣ್ಣ ನೀರಾವರಿ