GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆಯಿಂದ ಹೊರಗೂಳಿದ ಮಕ್ಕಳನು ಶಾಲೆಗೆ ಸೆರಿಸಲಾಗಿದೆಶಿಕ್ಷಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಹೌದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಹೌದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಹೌದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಹೌದುಕಂದಾಯ
7ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
9ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
9ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಹೌದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ