GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುರಮೇಶಶಿಕ್ಷಣ ಇಲಾಖೆ
5 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಲಕ್ಷ್ಮಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗೀತಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಮಂಜುನಾಥPRED